Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:28 - ಕನ್ನಡ ಸತ್ಯವೇದವು C.L. Bible (BSI)

28 ನಿಮ್ಮ ಪ್ರಶ್ನೆ ಇದು: “ಆ ಖದೀಮನ ಮನೆ ಏನಾಯಿತು? ಆ ದುರುಳರು ನಿವಾಸಿಸುತ್ತಿದ್ದ ಗುಡಾರ ಏನಾಯಿತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪ್ರಧಾನನ ಮನೆ ಏನಾಯಿತು, ದುಷ್ಟರು ವಾಸಿಸಿದ ಗುಡಾರವೆಲ್ಲಿ, ಅನ್ನುತ್ತೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ‘ನೀತಿವಂತನ ಮನೆಯು ಎಲ್ಲಿದೆ? ದುಷ್ಟನು ವಾಸವಾಗಿರುವುದು ಎಲ್ಲಿ?’ ಎಂದು ನೀವು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ? ದುಷ್ಟರು ವಾಸಿಸಿದ ಗುಡಾರ ಎಲ್ಲಿ?’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:28
15 ತಿಳಿವುಗಳ ಹೋಲಿಕೆ  

ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ಅಧಿಪತಿಯಂತೆ ಆತನ ಸಾನಿಧ್ಯವನು ಸೇರುತ್ತಿದ್ದೆ ಒಂದೊಂದು ಹೆಜ್ಜೆಯ ಲೆಕ್ಕವನು ಒಪ್ಪಿಸುತ್ತಿದ್ದೆ.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ಕೇಡಿಗರ ನಿವಾಸಗಳ ಗತಿ ಹೀಗೆಯೇ ದೇವರನು ಅಲಕ್ಷಿಸುವವನ ಸ್ಥಿತಿ ಇದುವೇ.”


ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.


ದಾರಿಹೋಕರನ್ನು ನೀವು ವಿಚಾರಿಸಿಲ್ಲವೆ? ಅವರು ಕೊಟ್ಟ ದೃಷ್ಟಾಂತ ನಿಮಗೆ ಹಿಡಿಸಲಿಲ್ಲವೆ?


“ಪ್ರಭುವಿಗೆ ಆಲಯವೊಂದನು ನಿರ್ಮಿಸುವ ತನಕ I ಯಕೋಬ್ಯ ಘನದೇವನಿಗೆ ಗುಡಿ ಕಟ್ಟುವ ತನಕ II


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು