Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ದೂರು ಮನುಷ್ಯನ ವಿರುದ್ಧವೆ? ಸಾಕಷ್ಟು ಕಾರಣವಿರಲು, ನಾನು ಬೇಸರಗೊಳ್ಳಬಾರದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? ನಾನೇಕೆ ಬೇಸರಗೊಳ್ಳಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿದ್ದೇನೋ? ನಾನೇಕೆ ಬೇಸರಗೊಳ್ಳಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? ನಾನೇಕೆ ಬೇಸರಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:4
13 ತಿಳಿವುಗಳ ಹೋಲಿಕೆ  

ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ಕೂಗು ಸೇರಲಿ ನಿನ್ನ ಬಳಿಗೆ II


ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು?


ನಿಮ್ಮ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆ,” ಎಂದು ಹೇಳಿದಳು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.


ನನ್ನ ತಪ್ಪುಗಳನ್ನು ಹುಡುಕುವ ನಿನಗೆ ನನ್ನ ಪಾಪಗಳನ್ನು ವಿಚಾರಿಸುವ ನಿನಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು