ಯೋಬ 22:10 - ಕನ್ನಡ ಸತ್ಯವೇದವು C.L. Bible (BSI)10 ನಿನ್ನ ಸುತ್ತಲು ಉರುಲುಗಳು ಕಾದಿವೆ ಈ ಕಾರಣ ನಿನ್ನನು ತಲ್ಲಣಗೊಳಿಸಲಿದೆ ಭಯಭ್ರಾಂತಿ ತಟ್ಟನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ; ಹಠಾತ್ತಾಗಿ ಬರುವ ವಿಪತ್ತು ನಿನ್ನನ್ನು ತಲ್ಲಣಗೊಳಿಸುತ್ತದೆ. ಅಧ್ಯಾಯವನ್ನು ನೋಡಿ |