ಯೋಬ 22:18 - ಕನ್ನಡ ಸತ್ಯವೇದವು C.L. Bible (BSI)18 ಅಲ್ಲದೆ, ‘ಸರ್ವಶಕ್ತ ನಮಗೇನು ಮಾಡಬಲ್ಲ?’ ಎಂದುಕೊಂಡರು ಅಕಟ, ನನ್ನಿಂದ ದೂರ ಇರಲಿ! ದುರುಳರ ಈ ಮಾತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸರ್ವಶಕ್ತನು ನಮಗೇನು ಮಾಡಾನು ಎಂದು ಹೇಳಿಕೊಳ್ಳುತ್ತಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! ಅಧ್ಯಾಯವನ್ನು ನೋಡಿ |