ಯೋಬ 22:19 - ಕನ್ನಡ ಸತ್ಯವೇದವು C.L. Bible (BSI)19 ದುರುಳರ ದುರ್ಗತಿಯನು ನೋಡಿ ಸಜ್ಜನರು ಹಿಗ್ಗುವರು ನಿರ್ದೋಷಿಗಳು ಅವರನು ಈ ಪರಿ ಅಣಕಿಸಿ ಹಾಸ್ಯಮಾಡುವರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದುಷ್ಟರ ನಾಶನವನ್ನು ಕಂಡು ನೀತಿವಂತರು ಸಂತೋಷಪಡುವರು. ನಿರಪರಾಧಿಗಳು ದುಷ್ಟರನ್ನು ಕಂಡು ನಗುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು: ಅಧ್ಯಾಯವನ್ನು ನೋಡಿ |