ಯೋಬ 22:27 - ಕನ್ನಡ ಸತ್ಯವೇದವು C.L. Bible (BSI)27 ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನೀನು ದೇವರಿಗೆ ಪ್ರಾರ್ಥನೆಮಾಡುವೆ, ನಿನ್ನ ಪ್ರಾರ್ಥನೆಯನ್ನು ದೇವರು ಕೇಳುವರು; ನೀನು ಮಾಡಿದ ಹರಕೆಗಳನ್ನು ಸಲ್ಲಿಸುವೆ. ಅಧ್ಯಾಯವನ್ನು ನೋಡಿ |