Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:5 - ಕನ್ನಡ ಸತ್ಯವೇದವು C.L. Bible (BSI)

5 ಆತನ ಹೇಳಿಕೆಗಳನ್ನು ವಿವೇಚಿಸಬಹುದಿತ್ತು ಆತನ ಪ್ರತ್ಯುತ್ತರಗಳನ್ನು ತಿಳಿದುಕೊಳ್ಳಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವದನ್ನು ವಿವೇಚಿಸೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರ ಪ್ರತ್ಯುತ್ತರವನ್ನು ನಾನು ಕೇಳಬಯಸುವೆ. ಆತನ ಉತ್ತರಗಳನ್ನು ಅರ್ಥಮಾಡಿಕೊಳ್ಳಬಯಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:5
6 ತಿಳಿವುಗಳ ಹೋಲಿಕೆ  

ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು.


ಆತ ನನ್ನೊಡನೆ ವ್ಯಾಜ್ಯವಾಡುವನೋ ಶಕ್ತಿಸಾಮರ್ಥ್ಯದಿಂದ? ಇಲ್ಲ, ಆಲಿಸುವನು ನನ್ನ ವಿಜ್ಞಾಪನೆಯನು ಗಮನದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು