ಯೋಬ 23:7 - ಕನ್ನಡ ಸತ್ಯವೇದವು C.L. Bible (BSI)7 ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸಲು ಅವಕಾಶವಾಗಿ ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿ |