ಯೋಬ 23:9 - ಕನ್ನಡ ಸತ್ಯವೇದವು C.L. Bible (BSI)9 ಎಡಗಡೆ ಹುಡುಕಿದರೂ ನೋಡಲಾಗದಯ್ಯಾ ಬಲಗಡೆ ತಿರುಗಿದರೂ ಗೋಚರವಾಗದಯ್ಯಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಉತ್ತರದಿಕ್ಕಿನಲ್ಲಿ ಕಾರ್ಯನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣ ದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ. ಅಧ್ಯಾಯವನ್ನು ನೋಡಿ |