ಯೋಬ 24:13 - ಕನ್ನಡ ಸತ್ಯವೇದವು C.L. Bible (BSI)13 ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬೆಳಕಿನ ಮೇಲೆ ತಿರುಗಿಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ ಅದರ ಹಾದಿಗಳಲ್ಲಿ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |