Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:14 - ಕನ್ನಡ ಸತ್ಯವೇದವು C.L. Bible (BSI)

14 ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೊಲೆಪಾತಕನು ಮುಂಜಾನೆ ಎದ್ದು ದಿಕ್ಕಿಲ್ಲದ ಬಡವರನ್ನು ಕೊಂದು ರಾತ್ರಿಯಲ್ಲಿ ಕಳ್ಳನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೊಲೆಗಾರನು ಮುಂಜಾನೆಯಲ್ಲಿ ಎದ್ದು ದಿಕ್ಕಿಲ್ಲದ ಬಡವರನ್ನು ಕೊಲ್ಲುವನು; ರಾತ್ರಿಯಲ್ಲಿ ಕಳವು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕೊಲೆಗಾರನು ಮುಂಜಾನೆಯೇ ಎದ್ದು, ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:14
10 ತಿಳಿವುಗಳ ಹೋಲಿಕೆ  

ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.


ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.


ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು