ಯೋಬ 24:16 - ಕನ್ನಡ ಸತ್ಯವೇದವು C.L. Bible (BSI)16 ಕಳ್ಳರು ಕತ್ತಲಲ್ಲಿ ಮನೆಗೆ ನುಗ್ಗುತ್ತಾರೆ ಕನ್ನ ಕೊರೆದು ಬೆಳಕು ಕಾಣದೆ ಇರುತ್ತಾರೆ ಹಗಲಲ್ಲಿ ಅವಿತುಕೊಂಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ ಹಗಲಿನಲ್ಲಿ ಅಡಗಿಕೊಂಡಿದ್ದು ಬೆಳಕನ್ನು ಅರಿಯದಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ. ಹಗಲಿನಲ್ಲಿ ತಮ್ಮ ಮನೆಬಾಗಿಲುಗಳನ್ನು ಮುಚ್ಚಿಕೊಳ್ಳುತ್ತಾರೆ; ಅವರು ಬೆಳಕಿನಲ್ಲಿ ಏನೂ ಮಾಡಲು ಬಯಸುವುದಿಲ್ಲ. ಅಧ್ಯಾಯವನ್ನು ನೋಡಿ |