Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:21 - ಕನ್ನಡ ಸತ್ಯವೇದವು C.L. Bible (BSI)

21 ಮಕ್ಕಳಿಲ್ಲದ ಬಂಜೆಯನ್ನು ಅವನು ಬಾಧಿಸಿದ ವಿಧವೆಯರನು ಉದ್ಧರಿಸದೇ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ [ಎಂಬದೇ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದುಷ್ಟರು ಬಂಜೆಯರಿಗೆ ಕೇಡು ಮಾಡುವರು; ವಿಧವೆಯರಿಗೆ ಕರುಣೆ ತೋರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:21
6 ತಿಳಿವುಗಳ ಹೋಲಿಕೆ  

ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


ಅನಾಥರ ಕತ್ತೆಗಳನು ಹೊಡೆದುಕೊಂಡು ಹೋಗುತ್ತಾರೆ ವಿಧವೆಯರ ಎತ್ತುಗಳನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.


ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು