ಯೋಬ 24:3 - ಕನ್ನಡ ಸತ್ಯವೇದವು C.L. Bible (BSI)3 ಅನಾಥರ ಕತ್ತೆಗಳನು ಹೊಡೆದುಕೊಂಡು ಹೋಗುತ್ತಾರೆ ವಿಧವೆಯರ ಎತ್ತುಗಳನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |