ಯೋಬ 24:6 - ಕನ್ನಡ ಸತ್ಯವೇದವು C.L. Bible (BSI)6 ಹೊಟ್ಟೆಗಾಗಿ ಸೊಪ್ಪುಸದೆ ಕೊಯ್ದುಕೊಳ್ಳುತ್ತಾರೆ ಬಯಲಿನಲಿ ಹಕ್ಕಲನ್ನು ಆಯ್ದುಕೊಳ್ಳುತ್ತಾರೆ ದುಷ್ಟನ ದ್ರಾಕ್ಷಿತೋಟದಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತಮ್ಮ ಹೊಟ್ಟೆಗಾಗಿ ಬೈಲಿನಲ್ಲಿ ಸೊಪ್ಪುಸೆದೆಯನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷೇತೋಟದಲ್ಲಿ ಹಕ್ಕಲಾಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಡವರು ರಾತ್ರಿಯವರೆಗೂ ಹೊಲಗಳಲ್ಲಿ ಬೆಳೆ ಕೊಯ್ಯುವರು; ದುಷ್ಟರ ದ್ರಾಕ್ಷಿತೋಟದಲ್ಲಿ ಅಳಿದುಳಿದ ದ್ರಾಕ್ಷಿಗಳನ್ನು ಆರಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ. ಅಧ್ಯಾಯವನ್ನು ನೋಡಿ |