Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:1 - ಕನ್ನಡ ಸತ್ಯವೇದವು C.L. Bible (BSI)

1 ಯೋಬನು ಮತ್ತೆ ಪ್ರಸ್ತಾಪವೆತ್ತಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೋಬನು ಮತ್ತೆ ಪ್ರಸ್ತಾಪವೆತ್ತಿ ಹೀಗಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೋಬನು ತನ್ನ ಮಾತನ್ನು ಮುಂದುವರಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:1
8 ತಿಳಿವುಗಳ ಹೋಲಿಕೆ  

ಯೋಬನು ಮತ್ತೆ ಪ್ರಸ್ತಾಪವೆತ್ತಿ ಇಂತೆಂದನು:


ಪದ್ಯರೂಪವಾಗಿ ಹೀಗೆಂದನು: ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ:


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ತುಂಟ ಆಡುವ ಜ್ಞಾನೋಕ್ತಿಯು ಕುಂಟಕಾಲಿನ ಜೋಲಾಟವು.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II


ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ


ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು