ಯೋಬ 27:14 - ಕನ್ನಡ ಸತ್ಯವೇದವು C.L. Bible (BSI)14 ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು. ಅಧ್ಯಾಯವನ್ನು ನೋಡಿ |