Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:15 - ಕನ್ನಡ ಸತ್ಯವೇದವು C.L. Bible (BSI)

15 ಅವನ ಮನೆಯವರಲ್ಲಿ ಉಳಿದವರು ಗುಳಿಸೇರುವರು ವ್ಯಾಧಿಯಿಂದ ಅವನ ವಿಧವೆಯರು ಅವನಿಗೆ ನೆರವಾಗುವರು ಉತ್ತರಕ್ರಿಯೆಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟನ ಮಕ್ಕಳೂ ಇನ್ನೂ ಉಳಿದುಕೊಂಡಿದ್ದರೆ ಭಯಂಕರವಾದ ರೋಗಗಳಿಂದ ಸಾಯುವರು; ಅವರ ವಿಧವೆಯರು ಅವರಿಗೋಸ್ಕರ ದುಃಖಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:15
8 ತಿಳಿವುಗಳ ಹೋಲಿಕೆ  

ಬಲಿಯಾದರವರ ಯಾಜಕರು ಶತ್ರುಕತ್ತಿಗೆ I ವಿಧವೆಯರು ರೋದಿಸಲಿಲ್ಲ ಅವರ ಸಾವಿಗೆ II


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ.


ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.


ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು