Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನಲ್ಲಿ ಜೀವ ಉಸಿರಾಡುತ್ತಿರುವವರೆಗೆ, ನನ್ನ ಮೂಗಲ್ಲಿ ದೇವರು ಊದಿದ ಶ್ವಾಸವಿರುವವರೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಜೀವವು ನನ್ನೊಳಗಿರುವ ತನಕ, ದೇವರ ಜೀವಶ್ವಾಸವು ನನ್ನ ಮೂಗಿನಲ್ಲಿ ಇರುವವರೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:3
6 ತಿಳಿವುಗಳ ಹೋಲಿಕೆ  

ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು