Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:10 - ಕನ್ನಡ ಸತ್ಯವೇದವು C.L. Bible (BSI)

10 ಸುರಂಗಗಳನ್ನು ಕೊರೆಯುತ್ತಾನೆ ಬಂಡೆಗಳಲಿ ಅಮೂಲ್ಯವಾದ ವಸ್ತುಗಳನ್ನು ಕಾಣುತ್ತಾನಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯಪದಾರ್ಥಗಳನ್ನೆಲ್ಲಾ ಕಾಣುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು ಬಂಡೆಯ ಭಂಡಾರಗಳನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:10
5 ತಿಳಿವುಗಳ ಹೋಲಿಕೆ  

ತೆಗೆದಿಟ್ಟೆ ಬಿಲ್ಲನು ತೋಳಿನಿಂದ ಹೊರಡಿಸಿದೆ ಬಾಣಗಳನು ಅದರಿಂದ ಸೀಳಿರುವೆ ಭೂಮಿಯನು ನದಿಗಳಿಂದ.


ಮೌಲ್ಯವೂ ಸುಂದರವೂ ಆದವುಗಳಿಂದ ಅದರ ಕೋಣೆಗಳನ್ನು ತುಂಬಿಸಲು ತಿಳುವಳಿಕೆಯೇ ಉಪಕರಣ.


ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.


ಮಾನವನು ಕೈಮಾಡುತ್ತಾನೆ ಬಂಡೆಗಳ ಮೇಲೆ ಬೆಟ್ಟಗಳನ್ನು ಕೆಡವಿಬಿಡುತ್ತಾನೆ ಬುಡಮಟ್ಟಕೆ.


ಕಂಡುಹಿಡಿಯುತ್ತಾನೆ ನದಿಗಳ ಮೂಲಗಳನು ಬೆಳಕಿಗೆ ತರುತ್ತಾನೆ ಮರೆಯಾಗಿದ್ದ ವಸ್ತುಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು