ಯೋಬ 28:16 - ಕನ್ನಡ ಸತ್ಯವೇದವು C.L. Bible (BSI)16 ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳ ಪ್ರಮಾಣದಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತುಮಾಡುವದಕ್ಕಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು. ಅಧ್ಯಾಯವನ್ನು ನೋಡಿ |