ಯೋಬ 28:2 - ಕನ್ನಡ ಸತ್ಯವೇದವು C.L. Bible (BSI)2 ಕಬ್ಬಿಣವನ್ನು ತೆಗೆಯುತ್ತಾರೆ ಮಣ್ಣಿನಿಂದ ತಾಮ್ರವನ್ನು ಕಡೆಯುತ್ತಾರೆ ಕಲ್ಲನ್ನು ಕರಗಿಸುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ. ಅಧ್ಯಾಯವನ್ನು ನೋಡಿ |