ಯೋಬ 28:25 - ಕನ್ನಡ ಸತ್ಯವೇದವು C.L. Bible (BSI)25 ಗಾಳಿಗೆ ತಕ್ಕ ವೇಗವನು ನೇಮಿಸಿದಾಗ ಜಲಕ್ಕೆ ತಕ್ಕ ಜಾಗವನು ನಿರ್ಣಯಿಸಿದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇವಿುಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆತನು ಗಾಳಿಗೆ ಶಕ್ತಿಯನ್ನು ಕೊಟ್ಟಾಗಲೂ ಸಾಗರಗಳ ವಿಸ್ತೀರ್ಣವನ್ನು ನಿರ್ಧರಿಸಿದಾಗಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ, ಅಧ್ಯಾಯವನ್ನು ನೋಡಿ |