Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:5 - ಕನ್ನಡ ಸತ್ಯವೇದವು C.L. Bible (BSI)

5 ಭೂಮಿ ಕೊಡುತ್ತದೆ ಆಹಾರವನು ಬೆಂಕಿಬಿದ್ದಂತೆ ಪಾಳಾಗಿರುತ್ತದೆ ಅದರ ಅಡಿಭಾಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭೂವಿುಯು ಅನ್ನವನ್ನು ಕೊಡುವದು, ಅದರ ಕೆಳಭಾಗವೋ ಬೆಂಕಿಬಿದ್ದಂತೆ ಹಾಳಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ. ಭೂಮಿಯ ಕೆಳಭಾಗವಾದರೋ ಬೆಂಕಿಯಿಂದ ಕರಗಿಹೋದಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:5
7 ತಿಳಿವುಗಳ ಹೋಲಿಕೆ  

ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.


ಗಣಿಯನ್ನು ತೋಡಿತೋಡಿ ಜನನಿವಾಸಿಗಳಿಗೆ ದೂರವಾಗಿ ಮೇಲ್ಗಡೆ ನಡೆದಾಡುವವರನ್ನು ಮರೆತುಹೋಗಿ ಅತ್ತಿತ್ತ ಅಲೆದಾಡುತ್ತಾರೆ ನರಲೋಕಕ್ಕೆ ಅನ್ಯರಾಗಿ.


ನೀಲಿರತ್ನಗಳು ಸಿಗುತ್ತವೆ ಭುವಿಯ ಕಲ್ಲುಗಳಲಿ ಚಿನ್ನಚಿಗುರು ದೊರಕುತ್ತದೆ ಅದರ ಧೂಳಿನಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು