ಯೋಬ 28:6 - ಕನ್ನಡ ಸತ್ಯವೇದವು C.L. Bible (BSI)6 ನೀಲಿರತ್ನಗಳು ಸಿಗುತ್ತವೆ ಭುವಿಯ ಕಲ್ಲುಗಳಲಿ ಚಿನ್ನಚಿಗುರು ದೊರಕುತ್ತದೆ ಅದರ ಧೂಳಿನಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಭೂಮಿಯ ಕೆಳಭಾಗದಲ್ಲಿ ಇಂದ್ರನೀಲಮಣಿಗಳೂ ಚಿನ್ನದ ಅದಿರೂ ಸಿಕ್ಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ. ಅಧ್ಯಾಯವನ್ನು ನೋಡಿ |