Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:15 - ಕನ್ನಡ ಸತ್ಯವೇದವು C.L. Bible (BSI)

15 ಕುರುಡನಿಗೆ ನಾನು ಕಣ್ಣಾಗಿದ್ದೆ ಕುಂಟನಿಗೆ ನಾನು ಕಾಲಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಕುರುಡನಿಗೆ ಕಣ್ಣಾಗಿಯೂ ಕುಂಟನಿಗೆ ಕಾಲಾಗಿಯೂ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಕುರುಡನಿಗೆ ಕಣ್ಣಾಗಿಯೂ ಕುಂಟನಿಗೆ ಕಾಲಾಗಿಯೂ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಕುರುಡನಿಗೆ ಕಣ್ಣೂ, ಕುಂಟನಿಗೆ ಕಾಲೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:15
4 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ, “ನಮ್ಮನ್ನು ಬಿಟ್ಟುಹೋಗಬೇಡವೆಂದು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ತಿಳಿದಿವೆ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು