Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:19 - ಕನ್ನಡ ಸತ್ಯವೇದವು C.L. Bible (BSI)

19 ನನ್ನ ಬೇರುಗಳು ನೀರಿನವರೆಗೆ ವ್ಯಾಪಿಸಿಕೊಂಡಿವೆ ನನ್ನ ರೆಂಬೆಗಳ ಮೇಲೆ ರಾತ್ರಿಯೆಲ್ಲ ಇಬ್ಬನಿ ಬಿದ್ದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುತ್ತವೆ; ನನ್ನ ಕೊಂಬೆಗಳು ಇಬ್ಬನಿಯಿಂದ ಹಸಿಯಾಗಿರುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ; ರಾತ್ರಿಯಿಡಿ ನನ್ನ ಕೊಂಬೆಯ ಮೇಲೆ ಮಂಜು ಬಿದ್ದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:19
6 ತಿಳಿವುಗಳ ಹೋಲಿಕೆ  

ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ.


ಆಗ ನಾನಿಂತೆಂದೆ: ‘ನನ್ನ ಗೂಡಿನಲ್ಲೇ ಹಾಯಾಗಿ ಸಾಯುವೆ ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುತ್ತವೆ.’


ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು