ಯೋಬ 29:2 - ಕನ್ನಡ ಸತ್ಯವೇದವು C.L. Bible (BSI)2 ಕಳೆದುಹೋದ ದಿನಗಳಲಿ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತಲ್ಲವೆ! ಆಗ ದೇವರು ನನ್ನನ್ನು ಕಾಪಾಡುತ್ತಿದ್ದನಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗುತ್ತಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ? ಅಧ್ಯಾಯವನ್ನು ನೋಡಿ |