Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:21 - ಕನ್ನಡ ಸತ್ಯವೇದವು C.L. Bible (BSI)

21 ಜನರು ನನ್ನ ಮಾತಿಗೆ ಕಿವಿಗೊಡಲು ಕಾದಿರುತ್ತಿದ್ದರು ನನ್ನಾಲೋಚನೆಯನು ಅರಿಯಲು ನಿಶ್ಯಬ್ದವಾಗಿರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಜನರು ನನಗೆ ಕಿವಿಗೊಟ್ಟು ಎದುರುನೋಡುತ್ತಿದ್ದರು. ನನ್ನ ಆಲೋಚನೆ ಕೇಳಲು ಮೌನವಾಗಿರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:21
4 ತಿಳಿವುಗಳ ಹೋಲಿಕೆ  

ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು