Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:24 - ಕನ್ನಡ ಸತ್ಯವೇದವು C.L. Bible (BSI)

24 ಅವರು ಎದೆಗೆಟ್ಟಾಗ ನಾನು ನಗೆಬೀರುತ್ತಿದ್ದೆ ನನ್ನ ಮುಖಕಾಂತಿಯಿಂದ ಹುರಿದುಂಬಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ಅವರನ್ನು ಕಂಡು ಮುಗುಳ್ನಗೆ ಬೀರಿದಾಗ ಅವರಿಗೆ ನಂಬುವುದಕ್ಕೇ ಆಗುತ್ತಿರಲಿಲ್ಲ. ನನ್ನ ಸಂತೋಷದ ಮುಖವು ಅವರನ್ನು ಪ್ರೋತ್ಸಾಹಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾನು ಅವರನ್ನು ನೋಡಿ ಮುಗುಳ್ನಗಿದಾಗ, ಅವರು ಅದನ್ನು ನಂಬಲಿಲ್ಲ; ನನ್ನ ಮುಖದ ಕಾಂತಿ ಅವರಿಗೆ ಅಮೂಲ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:24
7 ತಿಳಿವುಗಳ ಹೋಲಿಕೆ  

ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.


ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.


ನನ್ನನ್ನು ಮಳೆಯಂತೆ ಎದುರುನೋಡುತ್ತಿದ್ದರು ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.


ನಾನು ಅವರಿಗೆ ಮಾರ್ಗದರ್ಶಕನಾಗಿದ್ದೆ ಸೇನೆಗಳ ಮಧ್ಯೆ ರಾಜನಂತೆ ಮಂಡಿಸಿದ್ದೆ ದುಃಖಿತರನು ಸುಧಾರಕನಂತೆ ಸಂತೈಸುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು