Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:4 - ಕನ್ನಡ ಸತ್ಯವೇದವು C.L. Bible (BSI)

4 ಆ ದಿನಗಳು ನನ್ನ ಜೀವಮಾನದ ಸುಗ್ಗಿಕಾಲವಾಗಿತ್ತು ದೇವರ ಪ್ರೀತಿ ನನ್ನ ಗುಡಾರವನ್ನು ಆವರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ದಿನಗಳು ನನ್ನ ಜೀವಮಾನದ ಸುಗ್ಗೀ ಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲವಾಗಿದ್ದವು; ಆ ದಿನಗಳಲ್ಲಿ ದೇವರ ಸ್ನೇಹವು ನನ್ನೊಂದಿಗೂ ನನ್ನ ಮನೆಯವರೊಂದಿಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಸ್ನೇಹವು ನನ್ನ ಗುಡಾರದ ಮೇಲೆ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:4
8 ತಿಳಿವುಗಳ ಹೋಲಿಕೆ  

ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಸರ್ವಶಕ್ತನು ಆಗ ನನ್ನ ಸಂಗಡವಿದ್ದನು ನನ್ನ ಸುತ್ತಲೂ ನನ್ನ ಮಕ್ಕಳು ಇರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು