ಯೋಬ 3:12 - ಕನ್ನಡ ಸತ್ಯವೇದವು C.L. Bible (BSI)12 ತಾಯಿಯ ಮಡಿಲು ನನ್ನನು ಹೊತ್ತುದೇಕೆ? ಆ ತಾಯ್ಮೊಲೆಗಳು ನನಗೆ ಕುಡಿಯಕೊಟ್ಟುದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಂದೆಯ ತೊಡೆಯು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ಕುಡಿಯಗೊಟ್ಟದ್ದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಾಯಿಯು ತನ್ನ ಮಡಿಲಲ್ಲಿ ನನ್ನನ್ನು ಹೊತ್ತುಕೊಂಡದ್ದೇಕೆ? ಆಕೆಯ ಸ್ತನಗಳು ನನಗೆ ಹಾಲು ಕುಡಿಯಕೊಟ್ಟದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಾಯಿಯ ಮಡಿಲು ನನ್ನನ್ನು ಸ್ವಿಕರಿಸಿದ್ದೇಕೆ? ತಾಯಿಯ ಮೊಲೆಹಾಲು ಕುಡಿಯಮಾಡಿದ್ದೇಕೆ? ಅಧ್ಯಾಯವನ್ನು ನೋಡಿ |