ಯೋಬ 3:16 - ಕನ್ನಡ ಸತ್ಯವೇದವು C.L. Bible (BSI)16 ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದ ಹೂಳಿಟ್ಟ ಪಿಂಡದಂತೆಯಾಗಲಿ ಬೆಳಕನ್ನೇ ಕಾಣದೆ ಸತ್ತ ಕೂಸುಗಳಂತೆಯಾಗಲಿ ಆಗಿದ್ದರೆ ಜನ್ಮವಿಲ್ಲದೆ ಇರುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ? ಅಧ್ಯಾಯವನ್ನು ನೋಡಿ |