ಯೋಬ 3:18 - ಕನ್ನಡ ಸತ್ಯವೇದವು C.L. Bible (BSI)18 ಸೆರೆಯಾಳುಗಳಿಗೆ ದಣಿಯ ಕರ್ಕಶದನಿ ಕೇಳಿಸದು ಅಲ್ಲಿ ಖೈದಿಗಳು ಸಾಮೂಹಿಕವಾಗಿ ವಿಶ್ರಮಿಸಿಕೊಳ್ಳುವರಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ ಗುಂಪುಗುಂಪಾಗಿ ವಿಶ್ರವಿುಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸೆರೆಯಾಳುಗಳು ಸಹ ಸಮಾಧಿಯಲ್ಲಿ ಸುಖವಾಗಿರುವರು; ಅವರ ಒಡೆಯನ ಧ್ವನಿಯು ಅವರಿಗೆ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸೆರೆಯವರು ಕೂಡ ಶಾಂತವಾಗಿರುತ್ತಾರೆ; ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿ |