ಯೋಬ 3:20 - ಕನ್ನಡ ಸತ್ಯವೇದವು C.L. Bible (BSI)20 ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕಷ್ಟದಲ್ಲಿರುವವನಿಗೆ ಬೆಳಕನ್ನು ಮನನೊಂದವರಿಗೆ ಜೀವವನ್ನು ಕೊಡುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ? ಅಧ್ಯಾಯವನ್ನು ನೋಡಿ |