ಯೋಬ 3:23 - ಕನ್ನಡ ಸತ್ಯವೇದವು C.L. Bible (BSI)23 ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವರು ಒಬ್ಬನ ಸುತ್ತಲೂ ಬೇಲಿ ಹಾಕಿ ದಾರಿಕಟ್ಟಿದ ಮೇಲೆ [ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?] ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರು ಯಾರ ಭವಿಷ್ಯವನ್ನು ರಹಸ್ಯವಾಗಿಡುತ್ತಾನೊ, ಯಾರ ಸುತ್ತಲೂ ಗೋಡೆಯನ್ನು ಕಟ್ಟುತ್ತಾನೊ ಅವರಿಗೆ ಯಾಕೆ ಜೀವವನ್ನು ಕೊಡುತ್ತಾನೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರು ಸುತ್ತಲೂ ಬೇಲಿಹಾಕಿ, ದಾರಿ ಮುಚ್ಚಿದ ಮೇಲೆ ಅವರಿಗೆ ಬೆಳಕು ಏಕೆ? ಅಧ್ಯಾಯವನ್ನು ನೋಡಿ |