Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:26 - ಕನ್ನಡ ಸತ್ಯವೇದವು C.L. Bible (BSI)

26 ನನಗಿಲ್ಲ ಶಾಂತಿ, ವಿಶ್ರಾಂತಿ, ಉಪಶಮನ ನನಗಿರುವುದೆಂದರೆ ನಿರಂತರ ಯಾತನ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನಗೆ ಯಾವ ಶಾಂತಿಯೂ ವಿಶ್ರಾಂತಿಯೂ ಉಪಶಮನವೂ ಇರುವದಿಲ್ಲ; ಯಾವಾಗಲೂ ಕಳವಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನಗೆ ಸಮಾಧಾನವಿಲ್ಲ, ವಿಶ್ರಾಂತಿಯೂ ಇಲ್ಲ; ನನಗೆ ಉಪಶಮನವಿಲ್ಲ; ನನಗಿರುವುದು ಕೇವಲ ಕಷ್ಟವೊಂದೇ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನಗೆ ಶಾಂತಿ ಇಲ್ಲ, ವಿಶ್ರಾಂತಿಯೂ ಇಲ್ಲ; ನಾನು ಸಮಾಧಾನವಾಗಿಯೂ ಇಲ್ಲ, ಯಾವಾಗಲೂ ಕಳವಳವೇ ಇರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:26
6 ತಿಳಿವುಗಳ ಹೋಲಿಕೆ  

ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.


ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II


ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?


ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:


‘ನನ್ನ ಹಾಸಿಗೆಯೆ ನನಗೆ ಸಾಂತ್ವನ’ ಎಂದೆ ‘ನನ್ನ ಮಂಚವೆ ಚಿಂತೆಗೆ ಶಮನ’ ಎಂದೆ.


ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು