ಯೋಬ 3:8 - ಕನ್ನಡ ಸತ್ಯವೇದವು C.L. Bible (BSI)8 ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಘಟಸರ್ಪವನ್ನು ಎಬ್ಬಿಸುವದರಲ್ಲಿಯೂ ದಿನಗಳನ್ನು ಶಪಿಸುವದರಲ್ಲಿಯೂ ಜಾಣರಾದ [ಮಾಂತ್ರಿಕರು] ಅದಕ್ಕೆ ಶಾಪ ಕೊಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಲಿವ್ಯಾತಾನನನ್ನು ಎಬ್ಬಿಸಬಲ್ಲ ಹಾಗೂ ದಿನಗಳನ್ನು ಶಪಿಸುವ ಮಾಂತ್ರಿಕರು ನಾನು ಹುಟ್ಟಿದ ರಾತ್ರಿಯನ್ನು ಶಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ. ಅಧ್ಯಾಯವನ್ನು ನೋಡಿ |