Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:11 - ಕನ್ನಡ ಸತ್ಯವೇದವು C.L. Bible (BSI)

11 ದೇವರು ನನ್ನ ಬಿಲ್ಲನು ಸಡಿಲಗೊಳಿಸಿ ಪೆಟ್ಟಿಗೀಡಾಗಿಸಿದ್ದಾರೆ ಅವರೋ ಕಡಿವಾಣವಿಲ್ಲದ ಕುದುರೆಗಳಂತೆ ನನ್ನ ಮುಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಆ ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, ಅವರಿಂದ ನನ್ನನ್ನು ಬಾಧಿಸಿದ್ದಾರೆ. ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:11
10 ತಿಳಿವುಗಳ ಹೋಲಿಕೆ  

ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.


ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II


‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II


ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.


ನಿನ್ನ ಕಡುಕೋಪ ಎರಗಿಬಿಟ್ಟಿದೆ ನನ್ನ ಮೇಲೆ II ನನ್ನ ಬಾಧಿಸುತ್ತಿವೆ ಅದರ ಕಲ್ಲೋಲ ಮಾಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು