Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:12 - ಕನ್ನಡ ಸತ್ಯವೇದವು C.L. Bible (BSI)

12 ಕಲಹಗಾರರು ಎದ್ದಿದ್ದಾರೆ ನನ್ನ ಬಲಗಡೆಗೆ ನನ್ನ ಕಾಲುಗಳನು ನೂಕುತ್ತಿದ್ದರೆ ಹಿಂದಕೆ ಸಂಚುಹೂಡುತ್ತಿದ್ದಾರೆ ನನ್ನನ್ನು ನಾಶಮಾಡಲಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಕಲಹಗಾರರು ನನ್ನ ಬಲಗಡೆ ಎದ್ದು, ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದುರ್ಜಾತಿಯವರು ನನ್ನ ಬಲಗಡೆ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕುತ್ತಾ ನನ್ನ ನಾಶನಕ್ಕಾಗಿ ದಿಬ್ಬಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ನನ್ನ ಬಲಗಡೆಯಲ್ಲಿ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕಿ ನನ್ನನ್ನು ನಾಶಮಾಡಲು ದಿಬ್ಬಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬಲಗಡೆಯಲ್ಲಿ ಯುವಕರು ಎದ್ದಿದ್ದಾರೆ; ಅವರು ನನ್ನ ಕಾಲುಗಳಿಗೆ ಬಲೆ ಹಾಕಿದ್ದಾರೆ. ನನ್ನನ್ನು ನಾಶಮಾಡಲು ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:12
5 ತಿಳಿವುಗಳ ಹೋಲಿಕೆ  

ಮುನ್ನುಗ್ಗಿ ಬಂದಿದೆ ಆತನ ಸೇನೆ ಒಟ್ಟಿಗೆ ದಿಬ್ಬಹಾಕಿಕೊಂಡಿದೆ ಅದು ನನ್ನೆದುರಿಗೆ ನನ್ನ ಗುಡಾರದ ಎಲ್ಲಾ ಕಡೆಗೆ ದಂಡು ಇಳಿದಿದೆ.


ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.


ಚಿಕ್ಕವರು ಕೂಡ ನನ್ನನು ತಿರಸ್ಕರಿಸುತ್ತಾರೆ ನಾನು ಕಾಣಿಸಿಕೊಂಡಾಗಲೆಲ್ಲ ಹಾಸ್ಯಮಾಡುತ್ತಾರೆ.


ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು