Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:13 - ಕನ್ನಡ ಸತ್ಯವೇದವು C.L. Bible (BSI)

13 ನನ್ನ ಹಾದಿಯನು ಕಡಿದುಹಾಕಿದ್ದಾರೆ ನನ್ನ ಉಪದ್ರವವನ್ನು ಹೆಚ್ಚಿಸಿದ್ದಾರೆ ಅವರನ್ನು ತಡೆಯಲು ಯಾರೂ ಇಲ್ಲದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ನನ್ನ ದಾರಿಯನ್ನು ಕಡಿದು ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ; ಅವರು ನನ್ನನ್ನು ನಾಶಮಾಡಲು ಯಶಸ್ವಿಯಾಗುತ್ತಿದ್ದಾರೆ; ‘ಅವನಿಗೆ ಸಹಾಯಕನಿಲ್ಲ,’ ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:13
4 ತಿಳಿವುಗಳ ಹೋಲಿಕೆ  

ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ಅಗಲವಾದ ಕೋಟೆಬಿರುಕುಗಳಲಿ ನುಗ್ಗಿಬರುತ್ತಿದ್ದಾರೆ ಹಾಳುಬೀಳಿನಲಿ ನಿಂತಿರುವ ನನ್ನ ಮೇಲೆ ಉರುಳಿಬೀಳಲಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು