Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:17 - ಕನ್ನಡ ಸತ್ಯವೇದವು C.L. Bible (BSI)

17 ಇರುಳು ನನ್ನೆಲುಬುಗಳನು ಕೊರೆದು ಕೀಳುತ್ತಿದೆ ಸಂಕಟಗಳು ನನ್ನನು ಎಡೆಬಿಡದೆ ತಿನ್ನುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:17
9 ತಿಳಿವುಗಳ ಹೋಲಿಕೆ  

ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ.


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ.


ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು