Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:18 - ಕನ್ನಡ ಸತ್ಯವೇದವು C.L. Bible (BSI)

18 ನನ್ನ ಬಟ್ಟೆಯನು ಗಟ್ಟಿಯಾಗಿ ಹಿಡಿದಿದ್ದಾರೆ ಕೊರಳಪಟ್ಟಿಯಂತೆ ಹಿಸುಕಿ ಹಿಂಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಬಟ್ಟೆಯು [ರೋಗದ] ಅಧಿಕ ಬಲದಿಂದ ಕೆಟ್ಟುಹೋಗಿ ಅಂಗಿಯ ಕೊರಳಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ನನ್ನ ಮೇಲಂಗಿಯ ಕೊರಳಪಟ್ಟಿಯನ್ನು ಹಿಡಿದು ನನ್ನ ಬಟ್ಟೆಯನ್ನು ತಿರುವಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ಅಧಿಕ ಬಲದಲ್ಲಿ ನನ್ನ ಬಟ್ಟೆಯು ರೋಗದಿಂದ ಬಿಗಿಯಾಗಿ, ಅಂಗಿಯ ಕೊರಳ ಪಟ್ಟಿಯಂತೆ ನನ್ನನ್ನು ಸುತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:18
6 ತಿಳಿವುಗಳ ಹೋಲಿಕೆ  

ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ಕೀವು ಸೋರಿ ನಾರುತ್ತಿವೆ ನನ್ನ ಪಾಪದ ಗಾಯಗಳು I ಇದಕ್ಕೆಲ್ಲ ಕಾರಣವು ನನ್ನ ಮೂರ್ಖತನವು II


ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ನನ್ನ ಮಾಂಸ ಮುಸುಕಿದೆ ಹುಳುಹುಪ್ಪಟೆಗಳಿಂದ ನನ್ನ ಚರ್ಮ ಬಿರಿದಿದೆ ಕಜ್ಜಿಕಡಿತಗಳಿಂದ.


ಅವನು ಕುರುಡನಾಗಲಿ, ಕುಂಟನಾಗಲಿ, ಕೊರೆಮೂಗನಾಗಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು