Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:19 - ಕನ್ನಡ ಸತ್ಯವೇದವು C.L. Bible (BSI)

19 ನನ್ನನು ಕೆಸರಿನಲ್ಲಿ ಕೆಡವಿದ್ದಾರೆ ನನ್ನನು ಭಸ್ಮಕ್ಕೆ ಸಮಾನನನ್ನಾಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ದೂಳುಬೂದಿಗಳಿಗೆ ಸಮಾನನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ನನ್ನನ್ನು ಮಣ್ಣಿಗೆ ಎಸೆದುಬಿಟ್ಟಿದ್ದಾನೆ, ನಾನು ಧೂಳಿನಂತೆಯೂ ಬೂದಿಯಂತೆಯೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾರೆ; ನಾನು ಧೂಳಿಗೂ ಬೂದಿಗೂ ಸಮಾನನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:19
7 ತಿಳಿವುಗಳ ಹೋಲಿಕೆ  

ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಮುಳುಗಿಸಿಬಿಡುವೆ ನನ್ನನ್ನು ತಿಪ್ಪೆಗುಂಡಿಯಲ್ಲಿ ನನ್ನ ಉಡಿಗೆ ತೊಡಿಗೆಗಳೂ ಅಸಹ್ಯಪಡುವುವು ನನ್ನನು ನೋಡಿ.


ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II


ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು