Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:4 - ಕನ್ನಡ ಸತ್ಯವೇದವು C.L. Bible (BSI)

4 ಚಕ್ಕೋತ ಸೊಪ್ಪುಗಳನ್ನು ಪೊದೆಗಳಿಂದ ಕಿತ್ತು ತಿನ್ನುತ್ತಿದ್ದರು ಜಾಲಿಯ ಬೇರೇ ಅವರಿಗೆ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೊದೆಗಳಲ್ಲಿ ಚಕ್ಕೋತ ಸೊಪ್ಪನ್ನು ಕಿತ್ತು [ತಿಂದು] ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಮರುಭೂಮಿಯಲ್ಲಿ ಉಪ್ಪುಸಸಿಗಳನ್ನು ಕೀಳುತ್ತಿದ್ದರು; ಕುರುಚಲು ಮರದ ಬೇರುಗಳನ್ನು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:4
6 ತಿಳಿವುಗಳ ಹೋಲಿಕೆ  

ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ಕೊರತೆಯಿಂದ, ಬರದಿಂದ ಅವರು ಸೊರಗಿಹೋಗಿದ್ದರು ನಿನ್ನೆಯವರೆಗೂ ಹಾಳುಬೀಳಾದ ನೆಲವನ್ನು ನೆಕ್ಕುತ್ತಿದ್ದರು.


ಜನರು ಅವರನ್ನು ತಳ್ಳಿಬಿಟ್ಟಿದ್ದರು ಕಳ್ಳರನ್ನೋ ಎಂಬಂತೆ ಕೂಗಿ ಅಟ್ಟಿಬಿಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು