Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:6 - ಕನ್ನಡ ಸತ್ಯವೇದವು C.L. Bible (BSI)

6 ವಾಸಮಾಡುತ್ತಿದ್ದರವರು ಭೀಕರ ಡೊಂಗರುಗಳಲಿ, ನೆಲದ ಬಿಲಗಳಲಿ, ಬಂಡೆಗಳ ಸಂದುಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಭಯಂಕರವಾದ ಡೊಂಗರಗಳಲ್ಲಿ ವಾಸಿಸತಕ್ಕವರು, ಭೂವಿುಯಲ್ಲಿಯೂ ಬಂಡೆಗಳಲ್ಲಿಯೂ ಸಿಕ್ಕುವ ಡೊಗರುಗಳೇ ಅವರ ಮನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಮುದುಕರು ನದಿಯ ದಂಡೆಗಳಲ್ಲಿಯೂ ನೆಲದ ಕುಳಿಗಳಲ್ಲಿಯೂ ಗುಹೆಗಳಲ್ಲಿಯೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ, ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:6
6 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಜನರು ಅವರನ್ನು ತಳ್ಳಿಬಿಟ್ಟಿದ್ದರು ಕಳ್ಳರನ್ನೋ ಎಂಬಂತೆ ಕೂಗಿ ಅಟ್ಟಿಬಿಟ್ಟಿದ್ದರು.


ಅರಚಿಕೊಳ್ಳುತ್ತಿದ್ದರು ಪೊದೆಗಳ ನಡುವೆ ಕೂಡಿಕೊಳ್ಳುತ್ತಿದ್ದರು ಮುಳ್ಳುಗಿಡಗಳ ಕೆಳಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು