ಯೋಬ 30:7 - ಕನ್ನಡ ಸತ್ಯವೇದವು C.L. Bible (BSI)7 ಅರಚಿಕೊಳ್ಳುತ್ತಿದ್ದರು ಪೊದೆಗಳ ನಡುವೆ ಕೂಡಿಕೊಳ್ಳುತ್ತಿದ್ದರು ಮುಳ್ಳುಗಿಡಗಳ ಕೆಳಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪೊದೆಗಳ ಮಧ್ಯದಲ್ಲಿ ಅರಚುವರು, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ಪೊದೆಗಳಲ್ಲಿ ಕಾಡುಕತ್ತೆಗಳಂತೆ ಅರಚುತ್ತಿದ್ದರು; ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪೊದೆಗಳ ನಡುವೆ ಇದ್ದುಕೊಂಡು ಅರಚುತ್ತಿದ್ದರು. ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |