Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:20 - ಕನ್ನಡ ಸತ್ಯವೇದವು C.L. Bible (BSI)

20 ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ ನಾನು ಹರಸಲ್ಪಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ, ತಮ್ಮ ಅಂತರಾಳದಿಂದ ನನ್ನನ್ನು ಹರಸಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:20
10 ತಿಳಿವುಗಳ ಹೋಲಿಕೆ  

ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.


ಕೇಳಿದ ಕಿವಿ ನನ್ನನು ಧನ್ಯನೆನ್ನುತ್ತಿತ್ತು ನೋಡಿದ ಕಣ್ಣು ನನ್ನನು ಗೌರವಿಸುತ್ತಿತ್ತು.


ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.


ಬಟ್ಟೆಯಿಲ್ಲದ ಬಡವನನು ನೋಡಿದಾಗಲೆಲ್ಲಾ ಹೊದಿಕೆಯಿಲ್ಲದೆ ನಡುಗುವುದನು ಕಂಡಾಗಲೆಲ್ಲಾ,


‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


ಕುರಿಗಳಿಂದ ನಿನ್ನ ಬಟ್ಟೆಬರೆ; ಆಡುಗಳಿಂದ ನಿನ್ನ ಹೊಲಗದ್ದೆ.


:ಸತ್ಯಾನುಸಾರ ನ್ಯಾಯತೀರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು