ಯೋಬ 31:29 - ಕನ್ನಡ ಸತ್ಯವೇದವು C.L. Bible (BSI)29 ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶನಕ್ಕೆ ಹಿಗ್ಗಿದೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನನ್ನ ವೈರಿಗಳು ನಾಶವಾದಾಗ ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ? ಅಧ್ಯಾಯವನ್ನು ನೋಡಿ |