ಯೋಬ 31:35 - ಕನ್ನಡ ಸತ್ಯವೇದವು C.L. Bible (BSI)35 ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ. ಅಧ್ಯಾಯವನ್ನು ನೋಡಿ |